ಐತಿಹಾಸಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಗ್ಗೆ ಸುಳ್ಳು ಮಾಹಿತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದಡಿ, ಬಿಜೆಪಿ ಐಟಿ ಸೆಲ್‌ನ ಯುವಕನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿಗೊಳಿಸಿ, ನಂತರ ಅದರ ದರಗಳನ್ನು ವಿಪರೀತವಾಗಿ ಹೆಚ್ಚಿಸಿ ಈಗ ಕಡಿತಗೊಳಿಸಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕರಾವಳಿಯ ವಿಶಿಷ್ಟ ಜಾನಪದ ಕ್ರೀಡೆಯಾದ ಕಂಬಳಕ್ಕೆ ಕರ್ನಾಟಕ ಸರ್ಕಾರವು ರಾಜ್ಯ ಕ್ರೀಡೆಯ ಮಾನ್ಯತೆ ನೀಡಲು ನಿರ್ಧರಿಸಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.