Tag: CM Siddaramaiah

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಫೆ.25 ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ : ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

ಫೆಬ್ರವರಿ 25ರಂದು ಕಾರ್ಕಳದ ಕಿಸಾನ್ ಸಭಾಂಗಣ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್ ಸಜ್ಜಾಗಿದೆ.

ದಿಕ್ಕು ತಪ್ಪಿ ಬೇರೆಡೆ ಇಳಿದ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್!

ಲಿಂಗಸುಗೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಇಳಿಯುವಲ್ಲಿ ಗೊಂದಲ ಉಂಟಾಗಿದ್ದು, ಸಚಿವ ಜಾರಕಿಹೊಳಿ ಎಸ್ಕಾರ್ಟ್‌ನಲ್ಲಿ ಸಿಎಂ ಪ್ರಯಾಣಿಸಿದರು.

ಮೈಸೂರು: ರಾಜ್ಯದ ಅಭಿವೃದ್ಧಿ ಶೂನ್ಯ, ಕಾಂಗ್ರೆಸ್‌ಗೆ ‘ಖಾಲಿ ಚೆಂಬೇ’ ಭೂಷಣ; ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಭಿವೃದ್ಧಿ ವಿಚಾರದಲ್ಲಿ ಟೀಕಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಳಗಾವಿ ಡಿಸಿ ಪರವಾಗಿ ರಾಜ್ಯದ ಸಂಸದರು ಧ್ವನಿ ಎತ್ತಲಿ: ಸಚಿವ ಸತೀಶ್‌ ಜಾರಕಿಹೊಳಿ ಕರೆ.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಅವರ ವಿರುದ್ಧ ಹಕ್ಕುಚ್ಯುತಿ ಆರೋಪ ಮಾಡಿರುವ ಮಹಾರಾಷ್ಟ್ರದ ಸಂಸದ ಧೈರ್ಯಶೀಲ ಮಾನೆ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಘೋಷಿಸಿದ್ದಾರೆ.

ರೈತರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್: ಲೀಟರ್ ಹಾಲಿನ ಪ್ರೋತ್ಸಾಹಧನ 5 ರೂ.ನಿಂದ 7 ರೂಪಾಯಿಗೆ ಏರಿಕೆ!

ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ ನೀಡಲಾಗುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಇದೇ ವರ್ಷದಿಂದ 7 ರೂಪಾಯಿಗೆ ಹೆಚ್ಚಿಸುವುದಾಗಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದರು.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this