ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಗುರುವಾರ ರಾತ್ರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಕುವೆಂಪು ನಗರದ ನಿವಾಸದಲ್ಲಿ ಆಪ್ತರಿಗಾಗಿ ಹಮ್ಮಿಕೊಂಡಿದ್ದ ಡಿನ್ನರ್ ಪಾರ್ಟಿ ಈಗ ಹಲವು ರಾಜಕೀಯ ವಿಶ್ಲೇಷಣೆಗಳಿಗೆ ಕಾರಣವಾಗಿದೆ.