Tag: CM Siddaramaiah

Browse our exclusive articles!

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಅಂತಾರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ನೇರ ನೇಮಕಾತಿ!

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶಕ್ಕೆ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರವು ನೇರ ನೇಮಕಾತಿಯ ಮೂಲಕ ಸರ್ಕಾರಿ ಉದ್ಯೋಗಗಳನ್ನು ನೀಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾನುವಾರ ಪ್ರಕಟಿಸಿದ್ದಾರೆ.

ಬೆಂಗಳೂರು : ಅರಣ್ಯ ಭೂಮಿ ಒತ್ತುವರಿ, ಅಕ್ರಮ ರೆಸಾರ್ಟ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ – ಸಿಎಂ ಸಿದ್ದರಾಮಯ್ಯರವರ ಖಡಕ್ ನಿರ್ದೇಶನ

ರಾಜ್ಯದ ಅರಣ್ಯ ಹಾಗೂ ಸೂಕ್ಷ್ಮ ಪರಿಸರ ವಲಯಗಳಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತಿರುವ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಸರ್ಕಾರವು ಇನ್ನು ಮುಂದೆ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾದ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದ ವಿವಿಗಳಿಗೆ ವಿಶ್ವಗುರು ಬಸವಣ್ಣ, ಒಡೆಯರ್, ಕನಕದಾಸರ ಹೆಸರು ನಾಮಕರಣಕ್ಕೆ ಸಿಎಂ ಸೂಚನೆ

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಮಹನೀಯರ ಹೆಸರನ್ನು ನಾಮಕರಣ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಸೂಚನೆ ನೀಡಿದ್ದಾರೆ.

‘ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಳಿದಂತೆ ಕೇಳುತ್ತೇವೆ’: ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

"ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ" ಎಂದು ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಕುರಿತಾದ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಹೈಕಮಾಂಡ್ ತೀರ್ಮಾನ ಮಾಡಿದರೆ’ ನಾನೇ ಐದು ವರ್ಷ ಸಿಎಂ ! : ಭಾರೀ ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ !

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ಅವರು ಸೋಮವಾರ (ಅ. 27) ಮಹತ್ವದ ಹೇಳಿಕೆ ನೀಡಿದ್ದಾರೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ 2 ಸೇತುವೆಗೆ 5 ಕೋಟಿ ಅನುದಾನ ಬಿಡುಗಡೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ನಾಡ್ಪಾಲು ಹಾಗೂ ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this