ಇತ್ತೀಚೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಮನೆಗಳನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಸರ್ಕಾರ, ಇಂತಹ ಪ್ರಕರಣಗಳನ್ನು ಭೇದಿಸಲು ವಿಶೇಷ ತನಿಖಾ ತಂಡ (SIT) ರಚನೆ ಮಾಡಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು (Socio-Educational and Economic Surveys) ನಿಗದಿತ ಸಮಯಕ್ಕೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 8 ರಿಂದ ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (ಜಾತಿ ಸಮೀಕ್ಷೆ) ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಸ್ಮಾರಕವನ್ನು ಅವರ ಕರ್ಮಭೂಮಿಯಾದ ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.