ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಇಂದಿರಾನಗರದ ಎಂಬಲ್ಲಿ ನೆಲೆಸಿರುವ ಕಾರಣಿಕ ಶಕ್ತಿ ಶ್ರೀ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಇದೇ ಡಿಸೆಂಬರ್ 27, 2025ರ ಶನಿವಾರದಂದು ಅದ್ದೂರಿ ಹರಕೆಯ ಕೋಲ ಸೇವೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ "ಭೂತಾರಾಧನೆ - ಮಾಯದ ನಡೆ ಜೋಗದ ನುಡಿ' ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ ಸಭಾಂಗಣದಲ್ಲಿ ನಡೆಯಿತು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ (ರಿ) ಕಾರ್ಕಳ ಇದರ ಆಶ್ರಯದಲ್ಲಿ ಆಚರಿಸಲ್ಪಡುವ 18ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿ ಸಭೆಯು ಇಂದು ರಾಧಾಕೃಷ್ಣ ಸಭಾಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷರಾದ ಶುಭದರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ