ಕರಾವಳಿಯ ಪ್ರಮುಖ ವಾಣಿಜ್ಯ ಕೇಂದ್ರವಾದ ಕುಂದಾಪುರದ ಹೃದಯಭಾಗದಲ್ಲಿರುವ ರಥಬೀದಿಯಲ್ಲಿ ಇಂದು (ಡಿಸೆಂಬರ್ 29) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡವು ಇಡೀ ಪಟ್ಟಣವನ್ನು ಬೆಚ್ಚಿಬೀಳಿಸಿದೆ.
ಮಂಗಳೂರು ಜಿಲ್ಲಾ ಕಾರಾಗೃಹದ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಕಾರಾಗೃಹ ಇಲಾಖೆಯ ನೂತನ (DGP) ಅಲೋಕ್ ಕುಮಾರ್ ಅವರು ಮಂಗಳವಾರ ಜೈಲಿಗೆ ಭೇಟಿ ನೀಡಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದರು.
ಕೋಟೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್‌ಎಲ್‌ಆರ್‌ಎಂ (SLRM) ಒಣ ತ್ಯಾಜ್ಯ ಸಂಸ್ಕರಣಾ ಕೇಂದ್ರದಲ್ಲಿ ಭಾನುವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟಕದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.