ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್.ಸಿ.ಡಿಸಿಸಿ) ವತಿಯಿಂದ, ಸವಾಲಿನ ಸನ್ನಿವೇಶಗಳಲ್ಲಿ ಕಾರ್ಯನಿರ್ವಹಿಸುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಸಹಾಯಕವಾಗುವಂತೆ ನೂತನ ಬೊಲೆರೊ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು.
ಉಡುಪಿ ಜಿಲ್ಲೆಯ ಬಿಜೆಪಿ ಹಿಂದುಳಿದ ಮೋರ್ಚಾದ ಕಾರ್ಯಕಾರಿಣಿ ಸದಸ್ಯರೂ ಆಗಿರುವ ಸುಶಾಂತ್ ಬ್ರಹ್ಮಾವರ ಇವರು, ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದುಕೊಳ್ಳುವ ಮೂಲಕ 'ಹ್ಯಾಟ್ರಿಕ್ ಪ್ರಶಸ್ತಿ' ವಿಜೇತರಾಗಿದ್ದಾರೆ.