ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಖಾಸಗಿ ಹಾಗೂ ಸರಕಾರಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಖಾತರಿಪಡಿಸುವ ದೃಷ್ಟಿಯಿಂದ ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ (DC) ಸ್ವರೂಪಾ ಟಿ.ಕೆ. ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶ್ರೀ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಪ್ರಗತಿ ಸೌಧದಲ್ಲಿರುವ ಪ್ರಾದೇಶಿಕ ಕಚೇರಿ, ಜಿಲ್ಲಾ ಯೋಜನಾ ಕಚೇರಿ, ತಾಲೂಕು ಯೋಜನಾ ಕಚೇರಿ ಹಾಗೂ ತರಬೇತಿ ಸಂಸ್ಥೆಗಳ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೆ ವಿಶೇಷ ಮಾಹಿತಿಯನ್ನು ನೀಡಿದರು.
ಸಿಗರೇಟ್‌ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ರಾಜು ಕೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನವಮಂಗಳೂರು ಬಂದರಿನಿಂದ ಸುಮಾರು 100 ನಾಟಿಕಲ್ ಮೈಲುಗಳ ದೂರದಲ್ಲಿ ಅರಬ್ಬೀ ಸಮುದ್ರದಲ್ಲಿ ಭಾರಿ ಅಲೆಯ ಮಧ್ಯೆ ಅಪಾಯಕ್ಕೆ ಸಿಲುಕಿದ್ದ ಮೀನುಗಾರಿಕಾ ದೋಣಿಯಲ್ಲಿದ್ದ 31 ಮಂದಿಯನ್ನು ಭಾರತೀಯ ಕರಾವಳಿ ಕಾವಲು ಪಡೆ ಯಶಸ್ವಿಯಾಗಿ ರಕ್ಷಿಸಿದೆ.
ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ