Tag: Coastal Karnataka

Browse our exclusive articles!

ಸಿಎಂ ಡಿ.ಕೆ. ಶಿವಕುಮಾರ್‌ಗೆ ರಮೇಶ್ ಅರವಿಂದ್ ಹಾಗೂ ಹೆಚ್‌ಡಿಕೆ ಶುಭ ಹಾರೈಕೆ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಟ ರಮೇಶ್ ಅರವಿಂದ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಭಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿ.ಕೆ.ಶಿವಕುಮಾರ್ ಸಿಎಂ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿ 6 ಘೋಷಣೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಅ. 26 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ!

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 23 ರಿಂದ ಅಕ್ಟೋಬರ್ 26 ರವರೆಗೆ ಅರಬ್ಬೀ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರವು ಪ್ರಕ್ಷುಬ್ಧ (rough) ಸ್ಥಿತಿಯಲ್ಲಿ ಇರುತ್ತದೆ.

ಹೆಜ್ಜೇನು ದಾಳಿಗೆ ಬಲಿಯಾದ ಬಾಲಕಿ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯರಿಂದ ₹5 ಲಕ್ಷ ಪರಿಹಾರ ಘೋಷಣೆ

ಹೆಜ್ಜೇನು ದಾಳಿಗೆ ತುತ್ತಾಗಿ ಇತ್ತೀಚೆಗೆ ಮೃತಪಟ್ಟ ಬಾಲಕಿ ಇಶಾಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ₹5 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದ್ದಾರೆ.

ಕರಾವಳಿ ಮತ್ತು ಮಲೆನಾಡಿಗೆ ಭಾರೀ ವರ್ಷಧಾರೆಯ ಆತಂಕ: ಉಡುಪಿ, ದ.ಕ. ಜಿಲ್ಲೆಗಳಲ್ಲಿ ಗುಡುಗಿನ ಅಬ್ಬರ

ಕರ್ನಾಟಕ ರಾಜ್ಯದಾದ್ಯಂತ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಕುರಿತ ಚಿತ್ರಕ್ಕೆ ಪ್ರಬಲ ವಿರೋಧ: ನಲ್ಕೆ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಗೆ ಸಿದ್ಧತೆ!

ಇದೀಗ ತುಳುನಾಡಿನ ಮತ್ತೊಬ್ಬ ಆರಾಧ್ಯ ದೈವವಾದ ಕೊರಗಜ್ಜನ ಕುರಿತಾದ ಚಲನಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದ್ದು, ದೈವದ ಪಾವಿತ್ರ್ಯತೆಗೆ ಧಕ್ಕೆಯಾಗುವ ಆತಂಕ ಮತ್ತಷ್ಟು ದೊಡ್ಡಮಟ್ಟದ ವಿರೋಧಕ್ಕೆ ಕಾರಣವಾಗಿದೆ.

ಖ್ಯಾತ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ: ತೆಂಕುತಿಟ್ಟಿಗೆ ತುಂಬಲಾರದ ನಷ್ಟ

ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಹಿರಿಯ ಭಾಗವತ, 'ರಸ ರಾಗ ಚಕ್ರವರ್ತಿ' ಎಂಬ ಬಿರುದಿನಿಂದ ಖ್ಯಾತರಾಗಿದ್ದ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅಕ್ಟೋಬರ್ 16) ತಮ್ಮ 65ನೇ ವಯಸ್ಸಿನಲ್ಲಿ ಅರಸಿನಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.

ಡಿ.ಕೆ.ಶಿವಕುಮಾರ್ ಸಿಎಂ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿ 6 ಘೋಷಣೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.
spot_imgspot_img