'ಸು ಫ್ರಂ ಸೋ' ಸಿನಿಮಾ ಈಗ ಪ್ರಪ್ರಥಮ ಬಾರಿಗೆ ಟಿವಿಯಲ್ಲಿ ಪ್ರಸಾರವಾಗಲು ಸಿದ್ಧವಾಗಿದೆ. ಈ ಚಿತ್ರದ ಟಿವಿ ಪ್ರೀಮಿಯರ್ ಹಕ್ಕನ್ನು ಜನಪ್ರಿಯ ಕನ್ನಡ ವಾಹಿನಿ 'ಕಲರ್ಸ್ ಕನ್ನಡ' ಪಡೆದುಕೊಂಡಿದೆ.
'ಮುದ್ದು ಸೊಸೆ' ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ.
ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್ ಎಲ್ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ.