Tag: Communal Clash Karnataka
Browse our exclusive articles!
24 ಗಂಟೆಗಳ ಕಾಲ ತಬಲಾ ನುಡಿಸಿ ವಿಶ್ವ ದಾಖಲೆ ನಿರ್ಮಿಸಿದ ಪ್ರಜ್ವಲ್ ಆಚಾರ್ಯ!
ಭಾರತೀಯ ಶಾಸ್ತ್ರೀಯ ಮತ್ತು ಲಘು ಸಂಗೀತದಲ್ಲಿ 15 ವರ್ಷಗಳ ಅನುಭವ ಹೊಂದಿರುವ ನುರಿತ ತಬಲಾ ಕಲಾವಿದ ಪ್ರಜ್ವಲ್ ಆಚಾರ್ಯ ಅವರು ಅಪ್ರತಿಮ ಸಾಧನೆ ಮಾಡಿದ್ದಾರೆ.
ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯ ಜೀವ ಉಳಿಸಿದ ಸೇನಾ ವೈದ್ಯ!
ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರಿಗೆ ಸೇನಾಪಡೆಯ ವೈದ್ಯರೊಬ್ಬರು ಹೈದರಾಬಾದ್ ರೈಲಿಗಾಗಿ ಕಾಯುತ್ತಿದ್ದಾಗ, ಸಮಯಕ್ಕೆ ಸರಿಯಾಗಿ ನೆರವಿಗೆ ಧಾವಿಸಿ, ಸ್ಥಳದಲ್ಲೇ ಹೆರಿಗೆ ಮಾಡಿಸಿದ ಸಿನಿಮೀಯ ಘಟನೆ ನಡೆದಿದೆ.
ರೀಲ್ಸ್ ಹುಚ್ಚಾಟ: ರೈಲು ಹಳಿ ಮೇಲೆ ಮಲಗಿ ಸಾವಿನ ದವಡೆಯಿಂದ ಪಾರಾದ ಬಾಲಕ, ಪೊಲೀಸರ ಅತಿಥಿ!
ಒಡಿಶಾದ ಪುರುನಪಾಣಿ ನಿಲ್ದಾಣದ ಬಳಿಯ ದಾಲುಪಲಿ ಪ್ರದೇಶದಲ್ಲಿ ಮೂವರು ಬಾಲಕರು ಅಪಾಯಕಾರಿ ರೀಲ್ಸ್ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.
ಶ್ರೀದೇವಿ ಪ್ರಭುರವರಿಗೆ ಮಾಹೆ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪ್ರದಾನ
ಮಣಿಪಾಲ ಮಾಹೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡಿಪಾರ್ಟ್ಮೆಂಟ್ ಆಫ್ ಕಾರ್ಡಿಯೋ ವ್ಯಾಸ್ಕುಲರ್ ಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀದೇವಿ ಪ್ರಭು ಅವರಿಗೆ ಮಾಹೆ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿ.ಎಚ್.ಡಿ.) ಪದವಿ ಪ್ರದಾನ ಮಾಡಿದೆ.
No posts to display

ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ: ಶಾಲಾ ಮಕ್ಕಳಿಗಾಗಿ ‘ಹೃದಯ ತಪಾಸಣೆ’ ಯೋಜನೆ ಜಾರಿ
ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯಾದ್ಯಂತ ಶಾಲಾ ಮಕ್ಕಳಲ್ಲಿ ಹೃದಯ ಆರೋಗ್ಯವನ್ನು ಪರೀಕ್ಷಿಸಲು ವಿಶೇಷ ಯೋಜನೆಯನ್ನು ರೂಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.