Tag: Communal Harmony

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಸೌಹಾರ್ದ ಇಫ್ತಾರ್ ಕೂಟ: ಭಾವೈಕ್ಯತೆ ಸಾರಿದ ಕಾಂಗ್ರೆಸ್

ಕಾರ್ಕಳ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಾಲ್ಮಾರದಲ್ಲಿ ಸೌಹಾರ್ದ ಇಫ್ತಾರ್ ಕೂಟ ಆಯೋಜನೆ. ಧರ್ಮಗುರುಗಳಿಂದ ಶಾಂತಿ ಸಂದೇಶ ಹಾಗೂ ಸಮಾಜಸೇವೆ.

ಉಡುಪಿ: ದ್ವೇಷಪೂರಿತ ಪೋಸ್ಟ್ ಹಾಕಿದ್ದ ಬ್ಯಾಂಕ್ ಮ್ಯಾನೇಜರ್, ಉದ್ಯಮಿ ಬಂಧನ

ಬ್ರಹ್ಮಾವರದಲ್ಲಿ ಸಮಾಜದ ಶಾಂತಿ ಕದಡುವ ವಿಡಿಯೋ ಹಂಚಿಕೊಂಡಿದ್ದ ಬ್ಯಾಂಕ್ ವ್ಯವಸ್ಥಾಪಕ ಹಾಗೂ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಗೋ ಕಳ್ಳರ ಅಟ್ಟಹಾಸ: ಹಿಂದೂ ಸಂಘಟನೆಗಳಿಂದ ತಹಶೀಲ್ದಾರರಿಗೆ ಖಡಕ್ ಎಚ್ಚರಿಕೆ!

ಕಾರ್ಕಳದಲ್ಲಿ ನಡೆಯುತ್ತಿರುವ ಗೋ ಕಳ್ಳತನ ಹಾಗೂ ಅಕ್ರಮ ಕಸಾಯಿಖಾನೆಗಳ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್; ಇನ್ಸ್ಟಾಗ್ರಾಮ್ ಬಳಕೆದಾರರ ವಿರುದ್ಧ ಪೊಲೀಸರಿಂದ ಸುಮೋಟೋ ಕೇಸ್ ದಾಖಲು.

ಇತ್ತೀಚೆಗೆ ಇನ್ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ಬರಹ ಹಂಚಿಕೊಂಡವರ ವಿರುದ್ಧ ಬಜ್ಪೆ ಪೊಲೀಸರು ಸ್ವಯಂ ಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ.

ಪುತ್ತೂರಿನಲ್ಲಿ ದ್ವೇಷ ಭಾಷಣ ಆರೋಪ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಅಕ್ಟೋಬರ್ 30ರಂದು ವಿಚಾರಣೆಗೆ ಹಾಜರಾಗಲು ನೋಟಿಸ್

ಸಾರ್ವಜನಿಕ ಸಮಾರಂಭವೊಂದರಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಆರ್‌ಎಸ್‌ಎಸ್ ಹಿರಿಯ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this