ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ರಿ. ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ "ಗುರು ಸಂದೇಶ ಸಾಮರಸ್ಯ ಜಾಥಾ" ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದ್ದರು.
ಯುವಶಕ್ತಿ ಬೆಳುವಾಯಿ ವಾಟ್ಸಾಪ್ ಬಳಗ ಇದರ 12 ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದೊಂದಿಗೆ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆ-ಸಮಗ್ರ ರಕ್ಷಣಾ ಯೋಜನೆ