ಶುದ್ಧ ಕುಡಿಯುವ ನೀರಿನ ಅಗತ್ಯವನ್ನು ಮನಗಂಡು ಸಮಾಜ ಸೇವಕ ಹಾಗೂ ಕೊಡುಗೈ ದಾನಿಯಾದ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಅರ್ಜುನ್ ಭಂಡಾರ್ಕರ್ ಅವರು ಹಸ್ತಾಂತರಿಸಿದರು.
ಬೆಳುವಾಯಿ ಯುವಶಕ್ತಿ ವಾಟ್ಸಾಪ್ ಬಳಗದ ಹನ್ನೆರಡನೇ ವಾರ್ಷಿಕೋತ್ಸವದ ಅಂಗವಾಗಿ ಅಂಚೆ ಇಲಾಖೆಯ ಸಹಯೋಗದೊಂದಿಗೆ ಆಧಾರ್ ಕಾರ್ಡ್ ನೊಂದಾವಣೆ, ತಿದ್ದುಪಡಿ, ಹಾಗೂ ಮಧುಮೇಹ, ಆರೋಗ್ಯ ತಪಾಸಣೆ ಕಾರ್ಯಕ್ರಮವು ಸಾರ್ವಜನಿಕವಾಗಿ ಉಚಿತವಾಗಿ ನೆರವೇರಿತು.