ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಮತ್ತು ಕಾಡನ್ನು ಬೆಳೆಸುವ ಮಹೋನ್ನತ ಉದ್ದೇಶದಿಂದ, ಬಂಟರ ಸಂಘ ಪಳ್ಳಿ - ನಿಂಜೂರು ವಲಯ(ರಿ) ಇವರು ಇಂದು ಅರಣ್ಯ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಾರ್ಕಳ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಾರ್ಕಳ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ರಾಜಪುರ ಸಭಾಭವನ ಜೋಡು ರಸ್ತೆ ಕಾರ್ಕಳದಲ್ಲಿ ನಡೆಸಲಾಯಿತು.
ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾಕುಮಾರಿಯವರು ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ 12 ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಗುರುವಾರ ಸಂಸ್ಥೆಯಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.