ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯವು ಅನುಮತಿ ನೀಡಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ವಾಗತಿಸಿದ್ದು, ಈ ತೀರ್ಪನ್ನು ಪ್ರಜಾಪ್ರಭುತ್ವದ ವಿಜಯ ಎಂದು ಬಣ್ಣಿಸಿದ್ದಾರೆ.
ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಸಂಪೂರ್ಣಗೊಳ್ಳುವ ಮುನ್ನವೇ ನಿರ್ಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಯಿತು.