ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಮಾಧ್ಯಮಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗೆ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡ ಮತ್ತು ಯುವಕರ ಕಣ್ಮಣಿಯಾಗಿದ್ದ ಸೀತಾನದಿ ರಮೇಶ್ ಹೆಗ್ಡೆ (58) ಅವರು ನಿನ್ನೆ ಸಂಜೆ ಸೀತಾನದಿಯಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.