ಹಣ ಆಧಾರಿತ ಆನ್‌ಲೈನ್ ಆಟಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಇದಕ್ಕೆ ಪರ್ಯಾಯ ಮಾರ್ಗವನ್ನು ಸೂಚಿಸಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಅಧಿಕೃತ ನಿವಾಸದಲ್ಲಿ ಬುಧವಾರ ನಡೆದ 'ಜನ್ ಸುನ್ವಾಯಿ' (ಸಾರ್ವಜನಿಕ ಅಹವಾಲು ಸ್ವೀಕಾರ) ಕಾರ್ಯಕ್ರಮದ ಸಂದರ್ಭದಲ್ಲಿ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ಬಿಜೆಪಿ ಆರೋಪಿಸಿದೆ.