ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರನಾಗಿರುವ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ರಾಜ್ಯ ಸರ್ಕಾರ ಮನೆ ನಿರ್ಮಾಣ ಸಬ್ಸಿಡಿ ಹಣವನ್ನು ಹೆಚ್ಚಿಸಲು ತೀರ್ಮಾನಿಸಿದ್ದು, ಮುಂದಿನ ಬಜೆಟ್‌ನಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡಿನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ವಿವಾಹ ಸಮಾರಂಭ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಜರುಗಲಿದೆ.
ಗೃಹಲಕ್ಷ್ಮಿ ಯೋಜನೆ ನಿರಂತರವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಈ ಯೋಜನೆ ರದ್ದಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರನಾಗಿರುವ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.