spot_img

Tag: congress

Browse our exclusive articles!

ಕರ್ನಾಟಕದ 15+ ಜಿಲ್ಲೆಗಳಿಗೆ ಗುಡುಗು-ಮಿಂಚು ಸಹಿತ ಮಳೆ

ಕರ್ನಾಟಕದಲ್ಲಿ ಮಳೆಗಾಲದ ಸಂಭವವಿದೆ. ಜೂನ್ 11ರಿಂದ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಆರಂಭವಾಗುವ ಸಾಧ್ಯತೆ ಇದೆ

ಮಣಿಪುರದಲ್ಲಿ ನಾಯಕನ ಬಂಧನದಿಂದ ಪ್ರತಿಭಟನೆಗಳು ಉಗ್ರರೂಪ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ತಲೆದೋರಿದ್ದು, ಸರ್ಕಾರವು ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ.

ಜೋಳದಿಂದ ಹಾಲಿನ ಪ್ಯಾಕ್! ಬಮೂಲ್ನ ಅದ್ಭುತ ತಂತ್ರಜ್ಞಾನ

ಪ್ಲಾಸ್ಟಿಕ್‌ ಮಾಲಿನ್ಯವನ್ನು ಕಡಿವಾಣ ಹಾಕುವ ದಿಶೆಯಲ್ಲಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್‌) ಒಂದು ಹೊಸ ಹಂತಕ್ಕೆ ಪಾದಾರ್ಪಣೆ ಮಾಡಿದೆ

ಜೂನ್ 9ರಂದು ಮೋದಿ ಸರ್ಕಾರಕ್ಕೆ 11 ವರ್ಷ – ದೇಶಾದ್ಯಂತ ವಿಶೇಷ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರದಲ್ಲಿ 11 ವರ್ಷಗಳನ್ನು ಪೂರ್ಣಗೊಳಿಸಲಿದೆ

ಸಿಎಂ ಹುದ್ದೆಗೆ ಮುಸುಕಿನ ಗುದ್ದಾಟ: ಸಂಪುಟ ಪುನರಚನೆ ಮೂಲಕ ಸಿದ್ದರಾಮಯ್ಯ ತಂತ್ರ?

ಡಿಸಿಎಂ ಡಿ.ಕೆ. ಶಿವಕುಮಾರ್ ಎರಡು ವರ್ಷದ ಸಂಭ್ರಮಾಚರಣೆ ಮಾಡಲು ಉತ್ಸುಕರಾ ಗಿದ್ದು, ನವೆಂಬರ್‌ನಲ್ಲಿ ಸಿಎಂ ಹುದ್ದೆಗೆ ಹಕ್ಕು ಮಂಡಿಸಲು ಅವರು ಸಜ್ಜಾಗಿದ್ದಾರೆ.

ಕಾಂಗ್ರೆಸ್ ಸಚಿವರ ನಡುವೆ ಕೈಕೈ ಮಿಲಾಯಿಸುವ ಹಂತ! ರಾಯಚೂರು ವರ್ಗಾವಣೆ ವಿವಾದದಿಂದ ಉದ್ವಿಗ್ನತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸಚಿವರ ನಡುವೆ ತೀವ್ರ ವಾಗ್ವಾದದ ಘಟನೆ ನಡೆದಿದೆ.

ಜೈನ ಮುನಿಯ ಸಲಹೆಯಂತೆ ಕಾಂಗ್ರೆಸ್‌ಗೆ ‘ಹಸ್ತ’ ಚಿಹ್ನೆ ಸ್ವೀಕಾರ: ಲಕ್ಷ್ಮಣ್ ಸವದಿ ಬಹಿರಂಗ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೈನ ಮುನಿ ವಿದ್ಯಾನಂದ ಮಹಾಮುನಿಗಳು ಕಾಂಗ್ರೆಸ್ ಪಕ್ಷಕ್ಕೆ 'ಹಸ್ತ' ಚಿಹ್ನೆಯನ್ನು ಗುರುತಾಗಿ ಸ್ವೀಕರಿಸಲು ಇಂದಿರಾ ಗಾಂಧಿಯವರಿಗೆ ಸಲಹೆ ನೀಡಿದ್ದರು ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿಧಾನಸಭೆಯಲ್ಲಿ ತಿಳಿಸಿದರು.

ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ

ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಗಣಿತದ ಮೂಲ ಇಸ್ಲಾಂ ! ಕಾಂಗ್ರೆಸ್ ನಾಯಕಿ ಶಮಾರವರ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್ ನಾಯಕಿ ಶಮಾ, ಈಗ ‘ಗಣಿತದ ಮೂಲ ಇಸ್ಲಾಂ’ ಎಂಬ ಹೇಳಿಕೆಯಿಂದ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ.

ಮಣಿಪುರದಲ್ಲಿ ನಾಯಕನ ಬಂಧನದಿಂದ ಪ್ರತಿಭಟನೆಗಳು ಉಗ್ರರೂಪ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ತಲೆದೋರಿದ್ದು, ಸರ್ಕಾರವು ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ.

ಜೋಳದಿಂದ ಹಾಲಿನ ಪ್ಯಾಕ್! ಬಮೂಲ್ನ ಅದ್ಭುತ ತಂತ್ರಜ್ಞಾನ

ಪ್ಲಾಸ್ಟಿಕ್‌ ಮಾಲಿನ್ಯವನ್ನು ಕಡಿವಾಣ ಹಾಕುವ ದಿಶೆಯಲ್ಲಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್‌) ಒಂದು ಹೊಸ ಹಂತಕ್ಕೆ ಪಾದಾರ್ಪಣೆ ಮಾಡಿದೆ

ಜೂನ್ 9ರಂದು ಮೋದಿ ಸರ್ಕಾರಕ್ಕೆ 11 ವರ್ಷ – ದೇಶಾದ್ಯಂತ ವಿಶೇಷ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರದಲ್ಲಿ 11 ವರ್ಷಗಳನ್ನು ಪೂರ್ಣಗೊಳಿಸಲಿದೆ

ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ಅವರು ಇನ್ನಿಲ್ಲ

ತೆಂಕುತಿಟ್ಟಿನ ಯಕ್ಷಗಾನದ ಪ್ರಸಿದ್ಧ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ, ಜೂನ್ 7 ರ ರಾತ್ರಿ ಹೃದಯಾಘಾತದಿಂದ ನಿಧನರಾದರು.
spot_imgspot_img
share this