Tag: Controversy

Browse our exclusive articles!

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಎಸ್‌ಐಟಿಯಿಂದ ಹಿಂದೆ ಸರಿದ ಇಬ್ಬರು ಐಪಿಎಸ್‌ ಅಧಿಕಾರಿಗಳು: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು

ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ದಿಂದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಕೂಡಲಸಂಗಮ ಪಂಚಮಸಾಲಿ ಮಠಕ್ಕೆ ರಾತ್ರೋರಾತ್ರಿ ಬೀಗ: ಮೀಸಲಾತಿ ಹೋರಾಟದ ನಡುವೆ ಭಕ್ತರಲ್ಲಿ ತೀವ್ರ ಸಂಚಲನ

ಮೀಸಲಾತಿ ಹೋರಾಟದಿಂದ ರಾಜ್ಯದ ಗಮನ ಸೆಳೆದಿದ್ದ ಕೂಡಲಸಂಗಮದ ಪಂಚಮಸಾಲಿ ಮಠದ ಆವರಣಕ್ಕೆ ಭಾನುವಾರ ರಾತ್ರೋರಾತ್ರಿ ಬೀಗ ಹಾಕಲಾಗಿದ್ದು, ಭಕ್ತವೃಂದದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಕಾರ್ಕಳ ಪರಶುರಾಮ ಪ್ರತಿಮೆ ವಿವಾದ: ಫೈಬರ್ ಸುಳ್ಳು, ಕಂಚಿನ ಬದಲಿಗೆ ಹಿತ್ತಾಳೆ ಎಂದ ಚಾರ್ಜ್‌ಶೀಟ್- ಕಾಂಗ್ರೆಸ್‌ಗೆ ಮುಖಭಂಗ!

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ.

ರಶ್ಮಿಕಾ ವಿವಾದಾತ್ಮಕ ಹೇಳಿಕೆ: “ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ”

ನಟಿ ರಶ್ಮಿಕಾ ಮಂದಣ್ಣ ಮತ್ತೆ ತಮ್ಮ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಇತ್ತೀಚೆಗೆ 'ಮೇಜೋ ಸ್ಟೋರಿ' ಸಂದರ್ಶನದಲ್ಲಿ "ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ" ಎಂದು ರಶ್ಮಿಕಾ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್‌ಗೆ ಕಾರಣವಾಗಿದೆ.

“ಕನ್ನಡ ಭಾಷೆಯ ಬಗ್ಗೆ ಅಪಮಾನ ಅನ್ನೋದನ್ನು ಸಹಿಸಲ್ಲ” — ಕಮಲ್ ಹಾಸನ್ ವಿರುದ್ಧ ಸಾ.ರಾ.ಗೋವಿಂದು ಖಡಕ್ ಎಚ್ಚರಿಕೆ

ಹಿರಿಯ ನಿರ್ಮಾಪಕ ಹಾಗೂ ಕನ್ನಡ ಪರ ಹೋರಾಟಗಾರ ಸಾ.ರಾ. ಗೋವಿಂದು, “ಕಮಲ್ ಹಾಸನ್ ಕ್ಷಮೆ ಕೇಳದೇ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಭಾಷೆಯ ವಿಷಯದಲ್ಲಿ ನಾವು ಯಾವ ಹೋರಾಟಕ್ಕೂ ಹಿಂದೆ ಹೋಗೋಲ್ಲ. ಕನ್ನಡದ ಅಭಿಮಾನದ ಪ್ರಶ್ನೆ ಇದು" ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ .

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this