Tag: Corruption

Browse our exclusive articles!

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕದಲ್ಲಿ ಇನ್‌ಫ್ಲುಯೆಂಜಾ ಜ್ವರದ ಭೀತಿ: ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸಾಂಕ್ರಾಮಿಕ ಇನ್‌ಫ್ಲುಯೆಂಜಾ ಜ್ವರ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಬ್ರೇಕ್, ಲಾರ್ಡ್ಸ್‌ನಲ್ಲಿ ಶತಕದ ದಾಖಲೆ

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ ರೋಹಿತ್ ಶರ್ಮಾ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಾಸನ ಬಸ್‌ನಲ್ಲಿ ಮಹಿಳಾ ಕಂಡಕ್ಟರ್-ಪ್ರಯಾಣಿಕಳ ಫೈಟ್ ವೈರಲ್

ಹಾಸನದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕಳ ನಡುವೆ ಸೀಟಿಗಾಗಿ ನಡೆದ ಭೀಕರ ಜಗಳದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇ-ಖಾತಾ ಲಂಚದ ಆರೋಪ: ದಾಖಲೆ ನೀಡಿದರೆ ಅಮಾನತು ಎಂದ ಡಿಕೆಶಿ!

ಇ-ಖಾತಾ ವಿತರಣೆಯಲ್ಲಿ ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಒಡಿಶಾ: 30 ಸಾವಿರಕ್ಕೆ ಬಿದ್ದ ಅಧಿಕಾರಿ ಮನೆಯಲ್ಲಿ 4.27 ಕೋಟಿ ಜಪ್ತಿ!

ಒಡಿಶಾದ ಗಣಿ ಅಧಿಕಾರಿ ದೇಬಬ್ರತ ಮೊಹಂತಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಅವರ ಮನೆಯಲ್ಲಿ 4.27 ಕೋಟಿ ನಗದು ಪತ್ತೆಯಾಗಿದೆ. ಇದರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಹಾರ: ವಿಶ್ವಬ್ಯಾಂಕ್‌ನ ₹14,000 ಕೋಟಿ ಹಣ ದುರುಪಯೋಗ; ಚುನಾವಣೆಯಲ್ಲಿ ಬಳಸಿದ ಆರೋಪ: ತನಿಖೆಗೆ ಜನ್‌ ಸುರಾಜ್‌ನ ಆಗ್ರಹ

ಫಲಿತಾಂಶ ಘೋಷಣೆಯಾದ ಎರಡು ದಿನಗಳ ನಂತರ, ಜನ್‌ ಸುರಾಜ್ ಪಕ್ಷವು ಬಿಹಾರ ಸರ್ಕಾರದ ವಿರುದ್ಧ ಅತ್ಯಂತ ಮಹತ್ವದ ಹಾಗೂ ಗಂಭೀರವಾದ ಆರೋಪವನ್ನು ಮಾಡಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಮೊಬೈಲ್ ಕಳ್ಳಸಾಗಣೆಗೆ ಯತ್ನ: ಜೈಲು ವೀಕ್ಷಕನ ಬಂಧನ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್ ಫೋನ್‌ಗಳನ್ನು ಸರಬರಾಜು ಮಾಡುವ ಜಾಲವನ್ನು ಭೇದಿಸುವಲ್ಲಿ ಭದ್ರತಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಪರಶುರಾಮ ಮೂರ್ತಿ ವಂಚನೆ ಪ್ರಕರಣ: ಶಿಲ್ಪಿ, ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ಧ 1231 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ!

ಕಂಚಿನ ಮೂರ್ತಿ ನಿರ್ಮಿಸಬೇಕಿದ್ದಲ್ಲಿ ಹಿತ್ತಾಳೆಯ ಮೂರ್ತಿ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ವಿರುದ್ಧ ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಇನ್‌ಫ್ಲುಯೆಂಜಾ ಜ್ವರದ ಭೀತಿ: ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸಾಂಕ್ರಾಮಿಕ ಇನ್‌ಫ್ಲುಯೆಂಜಾ ಜ್ವರ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಬ್ರೇಕ್, ಲಾರ್ಡ್ಸ್‌ನಲ್ಲಿ ಶತಕದ ದಾಖಲೆ

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ ರೋಹಿತ್ ಶರ್ಮಾ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಾಸನ ಬಸ್‌ನಲ್ಲಿ ಮಹಿಳಾ ಕಂಡಕ್ಟರ್-ಪ್ರಯಾಣಿಕಳ ಫೈಟ್ ವೈರಲ್

ಹಾಸನದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕಳ ನಡುವೆ ಸೀಟಿಗಾಗಿ ನಡೆದ ಭೀಕರ ಜಗಳದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಾರಾಯಣ ಗುರು ಜಯಂತಿ ಭಾಷಣ ಸ್ಪರ್ಧೆ 2026: ಉಡುಪಿಯಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

ಉಡುಪಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಭಾರಿ ನಗದು ಬಹುಮಾನವಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this