ಪೇಜಾವರ ಮಠದ ಗೋಶಾಲೆಯ ದೈನಂದಿನ ಕಾರ್ಯಚಟುವಟಿಕೆಗಳಿಗೆ ತೀವ್ರ ಅವಶ್ಯಕತೆ ಇದ್ದ 30 ಕೆ.ವಿ. ತ್ರೀ ಫೇಸ್ ಸಾಮರ್ಥ್ಯದ ಜನರೇಟರ್ ಅನ್ನು ದಾನಿಗಳಾದ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅವರು ಕೊಡುಗೆಯಾಗಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಅರಳ ಗ್ರಾಮದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡುವ ಜಾಲವೊಂದರ ಮೇಲೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿಢೀರ್ ದಾಳಿ ನಡೆಸಿ ಓರ್ವ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಗೋ ಪೂಜೆಯ ಪವಿತ್ರ ದಿನದಂದೇ ಅನಧಿಕೃತ ಜಾನುವಾರು ಸಾಗಾಟ ಮಾಡುತ್ತಿದ್ದ ಗೋಕಳ್ಳರಿಗೆ ದಕ್ಷಿಣ ಕನ್ನಡ ಪೊಲೀಸರು ಸಿಂಹಸ್ವಪ್ನರಾಗಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯ ಕಾಲಿಗೆ ಗುಂಡೇಟು ಬಿದ್ದ ಘಟನೆ ವರದಿಯಾಗಿದೆ.