ಪೆದ್ದಿ ಸಿನಿಮಾದ ಪ್ರಚಾರದ ವೇಳೆ ಜಸ್ಪ್ರೀತ್ ಬುಮ್ರಾ ಅವರನ್ನು ಫುಟ್‌ಬಾಲರ್ ಎಂದು ಕರೆದ ನಟ ರಾಮ್ ಚರಣ್ ಎಕ್ಸ್ ವೇದಿಕೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ