ಏಷ್ಯಾ ಕಪ್ 2025ರ ಭಾರತ ತಂಡದ ಆಯ್ಕೆ ಕುತೂಹಲ ಮೂಡಿಸಿದ್ದು, ಆಗಸ್ಟ್ 19ರಂದು ನಡೆಯಲಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಕೆಲವೊಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಏಷ್ಯಾ ಕಪ್ 2025 ಟೂರ್ನಿಯ 17ನೇ ಆವೃತ್ತಿಯ ಸಿದ್ಧತೆಗಳು ಶುರುವಾಗಿರುವಂತೆಯೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ನಡುವೆ ಭಾರಿ ಭಿನ್ನಾಭಿಪ್ರಾಯ ಮೂಡಿದೆ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗುಲಿ, ತಮ್ಮ ಮುಂದಿನ ಗುರಿಯಾಗಿ ಟೀಮ್ ಇಂಡಿಯಾದ ಪ್ರಧಾನ ಕೋಚ್ ಹುದ್ದೆಯನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ.