ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಮದುವೆಯ ಆಮಿಷವೊಡ್ಡಿ ಯುವತಿಯೊಬ್ಬರನ್ನು ಆರ್ಥಿಕವಾಗಿ ಲೂಟಿ ಮಾಡಿ, ಅದೇ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯನ್ನು ಬಾಗಲಗುಂಟೆ ಪೊಲೀಸರು ಸೆರೆಹಿಡಿದಿದ್ದಾರೆ.
ಒಂದು ತಿಂಗಳಿನಿಂದ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರೊಂದರಲ್ಲಿ ಬೃಹತ್ ಮೊತ್ತದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ಪತ್ತೆಯಾಗಿರುವ ಅಚ್ಚರಿಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಬೆಳಕಿಗೆ ಬಂದಿದೆ.
ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ