ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತ್ನಿ ತನಗೆ ಗೌರವ ಕೊಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ನವವಿವಾಹಿತ ಮಹಿಳೆಯೊಬ್ಬಳನ್ನು ಆಕೆಯ ಅತ್ತೆ-ಮಾವ ಕೋಣೆಯೊಳಗೆ ಕೂಡಿಹಾಕಿ, ಹಾವು ಬಿಟ್ಟಿರುವ ಅಮಾನವೀಯ ಘಟನೆ ಕಾನ್ಪುರದ ಕರ್ನಲ್‌ಗಂಜ್‌ನಲ್ಲಿ ನಡೆದಿದೆ.
ತನ್ನ ಪ್ರಿಯಕರನಿಗೆ ಮಗು ಇಷ್ಟವಿರಲಿಲ್ಲ ಎಂಬ ಕಾರಣಕ್ಕೆ ಒಬ್ಬಳು ತಾಯಿ ತನ್ನ ಮೂರು ವರ್ಷದ ಮಗಳನ್ನು ಸರೋವರಕ್ಕೆ ಎಸೆದು ಕೊಂದಿರುವ ಅಮಾನವೀಯ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.