ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಜೂನ್ 2ರಂದು ಬೆಳ್ತಂಗಡಿಯ ನಾಲ್ಕು ಪ್ರಮುಖ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.
ಸೋಲದೇವನಹಳ್ಳಿ ಬಳಿಯ ಲಕ್ಷ್ಮೇಪುರ ಕ್ರಾಸ್‌ನಲ್ಲಿರುವ ಕೂದಲು ದಾಸ್ತಾನು ಗೋದಾಮಿಗೆ ನುಗ್ಗಿದ ಖದೀಮರು, ಸುಮಾರು ₹70 ಲಕ್ಷ ಮೌಲ್ಯದ 850 ಕೆ.ಜಿ. ತಲೆಗೂದಲು ಕಳವು ಮಾಡಿರುವ ಘಟನೆ ನಡೆದಿದೆ.