'ಬುರುಡೆ ಪ್ರಕರಣ'ದ ಪ್ರಮುಖ ಆರೋಪಿ ಚಿನ್ನಯ್ಯ ಮತ್ತು ಆತನ ಪತ್ನಿಯ ಖಾತೆಗೆ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ