ಮನೆಗೆಲಸದವಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ತೀರ್ಮಾನಿಸಿದೆ.
ಆಂಧ್ರಪ್ರದೇಶದ ಬಾಪಟ್ಟ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ಪ್ರಶಾಂತ್ ರೆಡ್ಡಿ ಮತ್ತು ಅವರ ತಂದೆ, ಉದ್ಯಮಿ ವೀರಸ್ವಾಮಿ ರೆಡ್ಡಿ ಅವರನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲಾಸ್ಪತ್ರೆಯ ಆವರಣದಲ್ಲಿ ನರ್ಸಿಂಗ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು, ನೂರಾರು ಜನರ ಮುಂದೆ ಮದ್ಯಾಹ್ನದ ಹೊತ್ತಿನಲ್ಲಿ ಚಾಕುವಿನಿಂದ ಹತ್ಯೆಯಾಗಿರುವ ಘಟನೆ ದಾಖಲಾಗಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ, ಮಗನೊಬ್ಬ ತನ್ನ ತಾಯಿಯನ್ನು ಕೊಂದು ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ಭಾನುವಾರ ತಡರಾತ್ರಿಯಲ್ಲಿ ನಡೆದಿದೆ.