ಅಜೆಕಾರು ಗ್ರಾಮದ ದೆಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಗಿರುವ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಚಿತ್ರದುರ್ಗದಲ್ಲಿ ಹತ್ಯೆಯಾದ ರೇಣುಕಸ್ವಾಮಿ ಅವರ ಕುಟುಂಬಸ್ಥರು ಗೋಕರ್ಣಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಚಿತ್ರದುರ್ಗದಲ್ಲಿ ಹತ್ಯೆಯಾದ ರೇಣುಕಸ್ವಾಮಿ ಅವರ ಕುಟುಂಬಸ್ಥರು ಗೋಕರ್ಣಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ