ಶುಕ್ರವಾರ ಬೆಳಿಗ್ಗೆ ವಾಕಿಂಗ್‌ಗೆ ತೆರಳಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ವಿರೋಧವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಸಹರಾನ್‌ಪುರದಲ್ಲಿ ನೇಹಾ ಎಂಬ ಯುವತಿಯು ಪತಿ ಪ್ರಶಾಂತ್ ಕೈಯಿಂದ ಕೊಲೆಯಾಗಿದ್ದಾಳೆ. ನೇಹಾ ತನ್ನ ತಾಯಿಯ ಮನೆಯಲ್ಲಿ ಒಬ್ಬಳೇ ಇದ್ದಾಗ ಪತಿ ಪ್ರಶಾಂತ್ ಚಾಕುವಿನಿಂದ ಇರಿದು ಆಕೆಯನ್ನು ಹತ್ಯೆಗೈದಿದ್ದಾನೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿಯೊಂದು ಬೆಳಕಿಗೆ ಬಂದಿದ್ದು , ಈ ಹತ್ಯೆ ಪೂರ್ವನಿಯೋಜಿತ ಕಾನ್ಟ್ರಾಕ್ಟ್ ಕಿಲ್ಲಿಂಗ್ ಆಗಿರುವುದೆಂದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಹಿರಂಗವಾಗಿದೆ.