ಅಂಬಲಪಾಡಿ ಬಿಲ್ಲವ ಸೇವಾ ಸಂಘವು ಆಯೋಜಿಸಿದ್ದ 'ಆಟಿಡೊಂಜಿ ಕೂಟ' ಕಾರ್ಯಕ್ರಮವು ಗ್ರಾಮೀಣ ಜೀವನಶೈಲಿ ಮತ್ತು ಆಷಾಢ ಮಾಸದ (ಆಟಿ ತಿಂಗಳು) ಅನನ್ಯ ಸಂಸ್ಕೃತಿಯನ್ನು ಕಣ್ಮುಂದೆ ಅನಾವರಣಗೊಳಿಸಿತು
ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ 90ನೇ ಜನ್ಮ ವರ್ಷಾಚರಣೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಶನಿವಾರ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಬ್ರಾಹ್ಮಣ ಮಹಾಸಭಾ, ಹಿರಿಯಡಕ ಇವರ ವತಿಯಿಂದ ಆಗಸ್ಟ್ 3, 2025 ಭಾನುವಾರದಂದು ಬೆಳಗ್ಗೆ 9 ಗಂಟೆಗೆ ಓಂತಿಬೆಟ್ಟುವಿನ ಶ್ರೀ ಲಕ್ಷ್ಮೀಕೃಪಾ ಕಲ್ಯಾಣಮಂಟಪದಲ್ಲಿ 'ಆಟಿ ಸಂಭ್ರಮ 2025' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿಶಿಷ್ಟ ಕಂಠದ ಸಂಗೀತಗಾರ್ತಿ, ಗಾಯಕಿ ಹಾಗೂ ನಿರೂಪಕಿಯಾದ ಮಹಿಮಾ ಬಜಗೋಳಿ ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸಂಗೀತ ರತ್ನ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ.