ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ (KSMC) ಮತ್ತು ಕೋಣಿ ವಿ.ಎಂ.ಎಸ್ ರಮೇಶ್ ಹೆಬ್ಬಾರ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ನಡೆದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು.