Tag: cybersecurity
Browse our exclusive articles!
₹18 ಲಕ್ಷ ಅನುದಾನ ಮಂಜೂರಾದ ಬೊಮ್ಮರಬೆಟ್ಟು ಪಡ್ಡಾಂನ ನೂತನ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜಾ ಕಾರ್ಯಕ್ರಮ
ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಡಾಂನಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹18 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇಂದು ಅದಕ್ಕೆ ವಿಧ್ಯುಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು.
ನಕಲಿ ದಾಖಲೆ ಸೃಷ್ಟಿಸಿ ‘ಬೇಲ್ ದಂಧೆ’ ನಡೆಸುತ್ತಿದ್ದ 8 ಮಂದಿ ಬಂಧನ, ಲಕ್ಷಾಂತರ ರೂ. ವಂಚನೆ!
ಬೆಂಗಳೂರಿನಲ್ಲಿ ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಲಯಗಳಿಗೆ ಸಲ್ಲಿಸಿ, ಆರೋಪಿಗಳಿಗೆ ಅಕ್ರಮವಾಗಿ ಜಾಮೀನು ಕೊಡಿಸುತ್ತಿದ್ದ ಬೃಹತ್ ದಂಧೆಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಪತ್ತೆ ಹಚ್ಚಿ, ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಬಿಜೆಪಿಯ ‘ಸುಳ್ಳಿನ’ ವಿರುದ್ಧ ಕಾಂಗ್ರೆಸ್‌ನ ‘ಸತ್ಯದರ್ಶನ’ ಪ್ರತಿಭಟನೆ:
ಬಿಜೆಪಿಯ 'ಸುಳ್ಳಿನ ಪ್ರತಿಭಟನೆ'ಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ 'ಸತ್ಯದರ್ಶನ' ಪ್ರತಿಭಟನೆ ನಡೆಸಿ, ರಾಜಕೀಯ ಸಮರಕ್ಕೆ ಇಳಿದಿದೆ. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಮಂಗಳವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಪ್ರಾಮಾಣಿಕತೆಗೆ ಸಲಾಮ್: ಕಾಗೆ ಹೊತ್ತೊಯ್ದ ಚಿನ್ನದ ಬಳೆ 3 ವರ್ಷದ ಬಳಿಕ ಮರಳಿ ಒಡತಿಯ ಕೈಗೆ!
ಮೂರು ವರ್ಷಗಳ ಹಿಂದೆ ಕಾಗೆಯೊಂದು ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಮರಳಿ ತನ್ನ ಮಾಲೀಕರ ಕೈ ಸೇರಿರುವ ಅಚ್ಚರಿಯ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತ್ರಿಕ್ಕಲಂಗೋಡ್‌ನಲ್ಲಿ ನಡೆದಿದೆ.
No posts to display

ಹೆಬ್ರಿ ಸಾರ್ವಜನಿಕ ಗಣೇಶೋತ್ಸವ : ಲಾಂಛನ ಅನಾವರಣದೊಂದಿಗೆ ಸುವರ್ಣ ಸಂಭ್ರಮಕ್ಕೆ ಚಾಲನೆ !
ಹೆಬ್ರಿಯ ಸುಪ್ರಸಿದ್ಧ ಸಾರ್ವಜನಿಕ ಗಣೇಶೋತ್ಸವದ ಸುವರ್ಣ ಸಂಭ್ರಮಕ್ಕೆ ವಿಶೇಷ ಕಳೆ ತುಂಬುವ ನಿಟ್ಟಿನಲ್ಲಿ ಪ್ರಚಾರ ಲಾಂಛನವನ್ನು ರಾಮ ಮಂಟಪದಲ್ಲಿ ಅನಾವರಣಗೊಳಿಸಲಾಯಿತು.