ಸಿದ್ದರಾಮಯ್ಯನವರ ಸಿಎಂ ಹುದ್ದೆಗೆ ಬೆಂಬಲ ಸೂಚಿಸಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೂ “ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾರೂ ಅಪಸ್ವರ ಎತ್ತಬೇಡಿ.” ಎಂದು ಕಿವಿಮಾತು ನೀಡಿದ್ದಾರೆ.
"ನಾನು ಸಂವಿಧಾನ ಬದಲಾಯಿಸುವುದಾಗಿ ಹೇಳಿಲ್ಲ. ಹಾಗೆ ಹೇಳಿದ್ದರೆ ತಕ್ಷಣ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರವಿವಾರ (ಮೇ 2) ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಅಮ್ಮನವರ ಗದ್ದುಗೆ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ,...