ಕಳೆದ ಎರಡೂವರೆ ತಿಂಗಳಿನಿಂದ ರಾಜ್ಯ ಸರ್ಕಾರದ ಅಧೀನದಲ್ಲಿದ್ದ ಇಲ್ಲಿನ ಸುಪ್ರಸಿದ್ಧ ಮಾರಿಯಮ್ಮ ದೇವಸ್ಥಾನದ ಆಡಳಿತವು, ಇದೀಗ ಮತ್ತೆ ದೇವಸ್ಥಾನದ ಮೂಲ ವಂಶಪಾರಂಪರ್ಯ ಆಡಳಿತ ಮೊಕ್ತೇಸರಿಗೆ ಅಧಿಕೃತವಾಗಿ ಹಸ್ತಾಂತರಗೊಂಡಿದೆ.
ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 14,000ಕ್ಕೂ ಹೆಚ್ಚು ಮಕ್ಕಳು ಅಪಹರಣಕ್ಕೊಳಗಾಗಿದ್ದು, ಈ ಪೈಕಿ 1,336 ಮಕ್ಕಳ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.