ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಜೂನ್ 2ರಂದು ಬೆಳ್ತಂಗಡಿಯ ನಾಲ್ಕು ಪ್ರಮುಖ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.
ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಮತ್ತೊಬ್ಬನ ಹತ್ಯೆ ನಡೆಯುವಂತಾ ಪರಿಸ್ಥಿತಿ ಬಂದರೆ, ಸಮಾಜದಲ್ಲಿ ಬದುಕುವುದೇ ಕಷ್ಟವಾಗುತ್ತದೆ," ತಾವು ಶಿಸ್ತು ಹಾಗೂ ಶಾಂತಿಯ ಸ್ಥಾಪನೆಗೆ ಕಟಿಬದ್ಧ ಎಂದು ಹೇಳಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಕೋಮುವಾದದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.