ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು, ಅದರ ಚಾಲಕನನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕುಲಶೇಖರ, ಮಂಗಳೂರು ಇದರ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು 2024-25ನೇ ಸಾಲಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಂಘ ಪ್ರಶಸ್ತಿಯನ್ನು ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ
ಪುತ್ತೂರು ತಾಲೂಕಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯಾದ ವಿಶ್ವಕರ್ಮ ಸಮುದಾಯದ ಯುವತಿ ಮತ್ತು ಆಕೆಯ ನವಜಾತ ಶಿಶುವಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಆಗಸ್ಟ್ 1ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಇವರು 2024-25ನೇ ಸಾಲಿನ ತಾಲೂಕುವಾರು ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿಗೆ ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆ ಮಾಡಿದೆ