Tag: Dakshina Kannada

Browse our exclusive articles!

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೆಲ್ಯಾಡಿಯಲ್ಲಿ ಮನೆಯ ಅಂಗಳದಲ್ಲೇ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿಯ ವೇಳೆ ಭಯಾನಕ ಕೊಲೆ ಘಟನೆ ಸಂಭವಿಸಿದೆ.

ಮಂಗಳೂರಿನಲ್ಲಿ ಬೆಂಕಿ ಹಚ್ಚಲು ಬಿಜೆಪಿ ಮಾಡಿದ ಪ್ರಯತ್ನ ವಿಫಲ : ಸಚಿವ ಗುಂಡೂರಾವ್ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರಿನಲ್ಲಿ ಕೋಮು ಅಶಾಂತಿ ಉಂಟುಮಾಡುವ ಯತ್ನಕ್ಕೆ ಮುಂದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದುಬೈನಲ್ಲಿ ಹೃದಯಾಘಾತದಿಂದ ಉದ್ಯಮಿ ಎಡಕ್ಕಾನ ರಾಜಾರಾಮ ಭಟ್ ನಿಧನ

ಸುಳ್ಯ ತಾಲ್ಲೂಕಿನ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆಯ ಮೂಲವಾಸಿ ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‌ ಅವರು ಇಂದು (ಮಂಗಳವಾರ) ಮುಂಜಾನೆ ದುಬೈನಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ.

ಕಾರ್ಕಳ ಬಂಟರ ಸಂಘದ ನೇತೃತ್ವದಲ್ಲಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 1 ಲಕ್ಷ ರೂ. ಸಹಾಯಧನ

ಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು ಭೇಟಿ ನೀಡಿದರು

ಎಸ್‌ಎಸ್ಎಲ್ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೊದಲ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

2024-25ನೇ ಸಾಲಿನ ಎಸ್‌ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this