Tag: Dakshina Kannada

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡ ಕುಸಿತ

ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ನೀಡಿರುವ ತಾಂತ್ರಿಕ ವಿವರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತಿಮರೋಡಿ ಗಡಿಪಾರು ಆದೇಶ ಕಾಯಂ: ಹೈಕೋರ್ಟ್ ತೀರ್ಪು

ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ದಕ್ಷಿಣ ಕನ್ನಡದಿಂದ ರಾಯಚೂರಿಗೆ ಶಿಫ್ಟ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪುತ್ತೂರು: ಪತ್ನಿಯ ಮೇಲೆ ಹಲ್ಲೆ; ಪತಿ ಹಾಗೂ ನಾದಿನಿ ವಿರುದ್ಧ ಕೇಸ್

ಪುತ್ತೂರಿನಲ್ಲಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿ ವಿಚ್ಛೇದನಕ್ಕೆ ಒತ್ತಾಯಿಸಿದ ಪತಿ ಮತ್ತು ನಾದಿನಿ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಂಟ್ವಾಳದಲ್ಲಿ 10 ನಾಯಿಗಳಿಗೆ ವಿಷವಿಕ್ಕಿ ಹತ್ಯೆ; ಪೊಲೀಸ್ ದೂರು ದಾಖಲು

ಬಂಟ್ವಾಳದ ಅರಳ ಗ್ರಾಮದಲ್ಲಿ 10ಕ್ಕೂ ಹೆಚ್ಚು ನಾಯಿಗಳನ್ನು ವಿಷವಿಕ್ಕಿ ಸಾಯಿಸಿದ ಅಮಾನವೀಯ ಕೃತ್ಯ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಳ್ತಂಗಡಿ: ಕಾರು-ಬೈಕ್ ಡಿಕ್ಕಿ, ಶೈಲಜಾ ಸಾವು

ಬೆಳ್ತಂಗಡಿಯ ಪಡಂಗಡಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅನಿಲ್ ಫಾರ್ಮ್ಸ್ ಮಾಲೀಕನ ಪತ್ನಿ ಶೈಲಜಾ ನಿಧನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this