Tag: Dakshina Kannada

Browse our exclusive articles!

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳಕ್ಕೆ ಹೆಮ್ಮೆ: ಪಶ್ಚಿಮ ಘಟ್ಟದ ಕಾಡು ಮಾವಿನ ಪ್ರಭೇದಗಳ ಅಧ್ಯಯನಕ್ಕೆ ಡಾಕ್ಟರೇಟ್ ಗೌರವ

ಆಳ್ವಾಸ್ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ರುಚಿಕಾ ರೋಶನ್ ಅವರು ತಮ್ಮ ಮಹತ್ವದ ಸಂಶೋಧನಾ ಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ (Ph.D.) ಪದವಿಯನ್ನು ಪಡೆದುಕೊಂಡಿದ್ದಾರೆ.

ಉಪ್ಪಿನಂಗಡಿ: ಹದಿಹರೆಯದ ಜೀವಕ್ಕೆ ಕೀಟನಾಶಕ ರೂಪದ ದುರಂತ – ಯುವಕನ ಕಿರುಕುಳ ಶಂಕೆ

ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ದುರಂತ ಅಂತ್ಯ ಕಂಡಿರುವ ಹೃದಯ ಕಲಕುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರು: ಚಿಲ್ಲರೆ ಸಿಗರೇಟ್ ಮಾರಾಟ ಅಂಗಡಿಗಳನ್ನು ಮುಚ್ಚಲು ಎಡಿಸಿ ಕಟ್ಟುನಿಟ್ಟಿನ ಸೂಚನೆ

ಸಿಗರೇಟ್‌ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ರಾಜು ಕೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

50 ದಿನಗಳ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು, ಸುಮಾರು 50 ದಿನಗಳ ಕಾಲ ತಲೆಮರೆಸಿಕೊಂಡ ಬಳಿಕ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ

ಪುತ್ತೂರಿನಲ್ಲಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: 25 ವರ್ಷದ ಯುವಕನ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವಿನ ಅಮಲಿನಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದ ಮೇಲೆ, ಯುವಕನೊಬ್ಬನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದೇವೇಗೌಡ, ಬಿಎಸ್‌ವೈ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಡಿ ಹಾಗೂ ಬಿಎಸ್‌ವೈ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img