ಅಂಬಲಪಾಡಿ ಕುಂಜಿಗುಡ್ಡೆ ಬಳಿಯ ನಿರ್ಮಾಣ ಹಂತದ ಮನೆಯಲ್ಲಿ ಛಾವಣಿ ತಗಡು ಅಳವಡಿಸುವ ವೇಳೆ 30 ಅಡಿ ಎತ್ತರದಿಂದ ಬಿದ್ದು ಸುರೇಶ್ ಆಚಾರ್ಯ (38) ದುರ್ಮರಣಕ್ಕೀಡಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ