ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ ಮತ್ತು ಕೊಲೆ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಇದೀಗ ಮೂವರು ಪ್ರಮುಖ ಸಾಮಾಜಿಕ ಹೋರಾಟಗಾರರಿಗೆ ಸಮನ್ಸ್ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ಅಪಪ್ರಚಾರದ ಸಂದೇಶಗಳನ್ನು ಹರಡುತ್ತಿರುವ ಆರೋಪದ ಮೇಲೆ ವಸಂತ ಗಿಳಿಯಾರ್ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.