Tag: Dharmasthala Case

Browse our exclusive articles!

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಳ್ತಂಗಡಿ: ಜಾಮೀನು ದೊರೆತರೂ ಜೈಲಿನಿಂದ ಹೊರಬರದ ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯ

ಚಿನ್ನಯ್ಯ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಒಂದು ವಾರ ಕಳೆದಿತ್ತು. ಆದರೂ, ಸೂಕ್ತ ಜಾಮೀನುದಾರರು ಮತ್ತು ಭದ್ರತಾ ಬಾಂಡ್‌ನ ಕೊರತೆಯಿಂದಾಗಿ ಅವರು ಇನ್ನೂ ಶಿವಮೊಗ್ಗದ ಜೈಲಿನಿಂದ ಬಿಡುಗಡೆ ಭಾಗ್ಯ ಕಂಡಿಲ್ಲ.

ಧರ್ಮಸ್ಥಳ ಪ್ರಕರಣದ ವರದಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಗೃಹ ಸಚಿವ ಡಾ. ಜಿ. ಪರಮೇಶ್ವರ್

ತಾಂತ್ರಿಕ ಕಾರಣಗಳಿಂದ ಧರ್ಮಸ್ಥಳ ಪ್ರಕರಣದ ವರದಿ ವಿಳಂಬವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ತನಿಖೆ ಮುಕ್ತಾಯದ ಹಂತದಲ್ಲಿ ಮಹಿಳಾ ಆಯೋಗದಿಂದ ಖಡಕ್ ಎಂಟ್ರಿ; ಸಮಗ್ರ ತನಿಖೆಗೆ ಎಸ್‌ಐಟಿಗೆ ಪತ್ರ

ಧರ್ಮಸ್ಥಳ ಪ್ರಕರಣದ ತನಿಖೆ ಮುಕ್ತಾಯದ ಹಂತದಲ್ಲಿರುವಾಗ ಮಹಿಳಾ ಆಯೋಗವು ಸಮಗ್ರ ತನಿಖೆಗೆ ಎಸ್‌ಐಟಿಗೆ ಪತ್ರ ಬರೆದು ಖಡಕ್ ಎಂಟ್ರಿ ಕೊಟ್ಟಿದೆ

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆ ನಿರ್ಣಾಯಕ ಹಂತಕ್ಕೆ; ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಮೂವರಿಗೆ ಸಮನ್ಸ್, ಬಂಧನದ ಎಚ್ಚರಿಕೆ!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ ಮತ್ತು ಕೊಲೆ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಇದೀಗ ಮೂವರು ಪ್ರಮುಖ ಸಾಮಾಜಿಕ ಹೋರಾಟಗಾರರಿಗೆ ಸಮನ್ಸ್ ನೀಡಿದೆ.

ಧರ್ಮಸ್ಥಳ ಪ್ರಕರಣ; ಎಂ.ಡಿ. ಸಮೀರ್, ಮುನಾಫ್, ಅಭಿಷೇಕ್ ಸೇರಿ ಯೂಟ್ಯೂಬರ್‌ಗಳಿಗೆ ಎಸ್‌ಐಟಿ ನೋಟಿಸ್

ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾದ ತಲೆಬುರುಡೆ ಪ್ರಕರಣ ಸೇರಿದಂತೆ ಹಲವು ವಿವಾದಾತ್ಮಕ ಆರೋಪಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್.ಐ.ಟಿ.) ತನಿಖೆಯನ್ನು ತೀವ್ರಗೊಳಿಸಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this