ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ ಸಿಂಹ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಯುವಶಕ್ತಿ ಬೆಳುವಾಯಿ ವಾಟ್ಸಾಪ್ ಬಳಗ ಇದರ 12 ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದೊಂದಿಗೆ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆ-ಸಮಗ್ರ ರಕ್ಷಣಾ ಯೋಜನೆ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಎಸ್‌ಐಟಿ ತನಿಖೆಯು ರೋಚಕ ತಿರುವು ಪಡೆದಿದೆ. ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಈ ಪ್ರಕರಣದಲ್ಲಿ, ನಿರೀಕ್ಷೆಯಂತೆ 13ನೇ ಪಾಯಿಂಟ್ ಉತ್ಖನನ ಮಾಡದೇ, ಎಸ್‌ಐಟಿ ತಂಡವು ಹೊಸ ಸ್ಥಳಕ್ಕೆ ತೆರಳಿದೆ.
ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾರೆ ಎನ್ನಲಾದ ಪ್ರಕರಣದ ತನಿಖೆಗಾಗಿ SIT ನಡೆಸುತ್ತಿರುವ ಶೋಧಕಾರ್ಯಕ್ಕೆ ಗ್ರೌಂಡ್ ಪೆನಿಟ್ರೇಟಿಂಗ್ ರಾಡಾರ್ (GPR) ಮತ್ತು ಇತರ ಆಧುನಿಕ ತಂತ್ರಜ್ಞಾನಗಳನ್ನು ಬಳಸುವಂತೆ ನಟ ಮತ್ತು ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕಾಜ್ಞೆ ಕೋರಿ ಸಲ್ಲಿಸಲಾದ ದಾವೆ ವಿಚಾರಣೆಯಿಂದ ನ್ಯಾಯಾಧೀಶ ವಿಜಯ್ ಕುಮಾರ್ ರೈ ಅವರು ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.
ಯುವಶಕ್ತಿ ಬೆಳುವಾಯಿ ವಾಟ್ಸಾಪ್ ಬಳಗ ಇದರ 12 ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದೊಂದಿಗೆ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆ-ಸಮಗ್ರ ರಕ್ಷಣಾ ಯೋಜನೆ