spot_img

Tag: Dharmasthala

Browse our exclusive articles!

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಧರ್ಮಸ್ಥಳದಲ್ಲಿ 22 ವರ್ಷದ ಹಿಂದೆ ನಾಪತ್ತೆಯಾಗಿದ್ದ ಅನನ್ಯಾ ಭಟ್ ತಾಯಿಯಿಂದ ಎಸ್‌ಪಿಗೆ ದೂರು!

ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.

ಧರ್ಮಸ್ಥಳ ಅಪರಾಧ ಪ್ರಕರಣಗಳು: ವಿಸ್ತೃತ ತನಿಖೆಗೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಗ್ರಹ!

ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ, ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಿ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಲ್ಲಮಠ ಶ್ರೀ ಗೋಪಾಲಕೃಷ್ಣ ಸನ್ನಿಧಿಯ ಜೀರ್ಣೋದ್ಧಾರಕ್ಕೆ “ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ದಿಂದ ಭಾರಿ ಕೊಡುಗೆ: ₹5 ಲಕ್ಷದ ಡಿಡಿ ಹಸ್ತಾಂತರ

"ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್'' ಮುಖಾಂತರ ಪೂಜ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂಪಾಯಿಯ ಮೊತ್ತದ ಡಿಡಿಯನ್ನು ಶ್ರೀ ಕಲ್ಲಮಠದ ಜೀರ್ಣೋದ್ಧಾರ ಸಮಿತಿಯವರಿಗೆ ಭಕ್ತಿಪೂರ್ವಕವಾಗಿ ಹಸ್ತಾಂತರಿಸಲಾಯಿತು.

ಧರ್ಮಸ್ಥಳದಲ್ಲಿ ಸೆ. 14 ರಿಂದ 21 ರವರೆಗೆ 27ನೇ ವರ್ಷದ ಭಜನಾ ಕಮ್ಮಟೋತ್ಸವ!

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ 27ನೇ ವರ್ಷದ ಭಜನಾ ಕಮ್ಮಟೋತ್ಸವವನ್ನು ಸೆಪ್ಟೆಂಬರ್ 14 ರಿಂದ 21 ರವರೆಗೆ ಆಯೋಜಿಸಲಾಗಿದೆ.

ಬೆಳ್ತಂಗಡಿಯಲ್ಲಿ ಹೃದಯಾಘಾತದಿಂದ 16 ವರ್ಷದ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹೃದಯಾಘಾತದಿಂದ ಒಂಭತ್ತನೇ ತರಗತಿ ಪೂರ್ಣಗೊಳಿಸಿ ಹತ್ತನೇ ತರಗತಿಗೆ ಹೋಗಬೇಕಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ದುಃಖದ ಘಟನೆ ಮೇ 4ರಂದು ನಡೆದಿದೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.
spot_imgspot_img
share this