ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.
ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.
ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತಾಗಿ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಮತ್ತೊಂದು ವಿವಾದಿತ ವಿಡಿಯೋ ಪ್ರಕಟಿಸಿದ ಆರೋಪದ ಮೇರೆಗೆ ‘ದೂತ’ ಯೂಟ್ಯೂಬ್ ಚಾನೆಲ್‌ನ ಎಂಡಿ ಸಮೀರ್ ವಿರುದ್ಧ ₹10 ಕೋಟಿ ಮಾನನಷ್ಟದ ದಾವೆ ದಾಖಲಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ರೀತಿಯ ಅಪಪ್ರಚಾರ, ಅವಹೇಳನಕಾರಿ ಮಾಹಿತಿ ಪ್ರಕಟಣೆ, ಹಂಚಿಕೆ ಅಥವಾ ಪ್ರಚಾರ ನಿಷೇಧಿಸಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಮಾನಹಾನಿಕರ ವಿಡಿಯೋಗಳನ್ನು ನಿರ್ಮಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ಯೂಟ್ಯೂಬರ್ ಎಂ.ಡಿ. ಸಮೀರ್
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಬಳ್ಳಾರಿ ಕೌಲ್‌ಬಝಾರ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.