ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು 'ಗೊತ್ತಿಲ್ಲ ಸಚಿವರು' ಎಂದು ಟ್ರೋಲ್ ಮಾಡುತ್ತಿರುವವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಚ್ಚರಿಯ ಉತ್ತರ ನೀಡಿದ್ದಾರೆ. "ದೇಶದಲ್ಲಿ ನಂಬರ್ ಒನ್ ಗೃಹ ಸಚಿವರು ಯಾರು ಎಂದು ಕುತೂಹಲ ಇದ್ದವರು ಚಾಟ್ ಜಿಪಿಟಿಯನ್ನು ಕೇಳಿ" ಎಂದು ಅವರು ಸವಾಲೆಸೆದರು.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್ಮ್ಯಾನ್ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.